ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪರಮೇಶ್ವರ್'ಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭವ್ಯ ಸ್ವಾಗತ

ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ಉಡುಪಿಗೆ ಆಗಮಿಸಿದ ಪರಮೇಶ್ವರ್'ಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಭವ್ಯ ಸ್ವಾಗತ

 

ಉಡುಪಿ: ಗೃಹ ಸಚಿವ ಜಿ‌. ಪರಮೇಶ್ವರ್ ಅವರು ಮಂಗಳವಾರ ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಗೃಹ ಸಚಿವರಾದ ಬಳಿಕ ಮೊದಲ ಬಾರಿಗೆ ಜಿಲ್ಲೆಗೆ ಆಗಮಿಸಿದ ಪರಮೇಶ್ವರ್ ಅವರಿಗೆ ನಗರದ ಪ್ರವಾಸಿ ಮಂದಿರದಲ್ಲಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಭವ್ಯ ಸ್ವಾಗತ ಕೋರಿದರು. 




ಈ ಸಂದರ್ಭದಲ್ಲಿ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಮಾಜಿ ಶಾಸಕ ಕೆ. ಗೋಪಾಲ್ ಪೂಜಾರಿ, ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ಎಂ.ಎ. ಗಫೂರ್, ರಮೇಶ್ ಕಾಂಚನ್, ಅಶೋಕ್ ಕುಮಾರ್ ಕೊಡವೂರು ಮೊದಲಾದವರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article