COASTAL STATE ಅಶೋಕ್ ಗೆಹ್ಲೋಟರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಇನಾಯತ್ ಅಲಿ By HEADLINES KANNADA Wednesday, March 20, 2024 ಮಂಗಳವಾರ ಬೆಂಗಳೂರಿಗೆ ಆಗಮಿಸಿದ್ದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಅಶೋಕ್ ಗೆಹ್ಲೋಟ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿಯಾಗಿ ಮಾತುಕತೆ ನಡೆಸಿದರು.