COASTAL CRIME ಬೈಕ್ ಅಪಘಾತದಲ್ಲಿ ಮೃತಪಟ್ಟ ಪಚ್ಚನಾಡಿಯ ಯುವಕನ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಇನಾಯತ್ ಅಲಿ By HEADLINES KANNADA Saturday, March 30, 2024 ಬೈಕ್ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಪಚ್ಚನಾಡಿಯ ಯುವಕ ಯತೀಶ್ ದೇವಾಡಿಗ ಅವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.