COASTAL ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಮಮತಾ ಗಟ್ಟಿಗೆ ಅಭಿನಂದನೆ ಸಲ್ಲಿಸಿದ ಇನಾಯತ್ ಅಲಿ By HEADLINES KANNADA Monday, March 11, 2024 ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಇಂದು ಅಧಿಕಾರ ಸ್ವೀಕರಿಸಿದ ಶ್ರೀಮತಿ ಮಮತಾ ಗಟ್ಟಿ ಅವರ ಕಛೇರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭೇಟಿ ನೀಡಿ ಅವರನ್ನು ಅಭಿನಂದಿಸಿ ಶುಭಾಶಯ ಸಲ್ಲಿಸಿದರು.