ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಭೇಟಿ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ

ಬಿಜೆಪಿ ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಭೇಟಿ ನೀಡಿದ ಕೋಟ ಶ್ರೀನಿವಾಸ್ ಪೂಜಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ Bharatiya Janata Party (BJP) ಅಭ್ಯರ್ಥಿಯಾಗಿ ಘೋಷಣೆಯಾದ ಬಳಿಕ ಮೊದಲ ಬಾರಿಗೆ ಚಿಕ್ಕಮಗಳೂರಿಗೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಸಿ ಟಿ ರವಿ ಅವರು ಸ್ವಾಗತಿಸಿ  ಜಿಲ್ಲಾ ಪದಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾ ನಿರ್ವಹಣಾ ಸಮಿತಿ ಸಭೆ ನಡೆಸಿದರು. 


ಈ ಸಂದರ್ಭದಲ್ಲಿ ಎಂ ಕೆ ಪ್ರಾಣೇಶ್, ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಮಾಜಿ ಶಾಸಕರಾದ  ಡಿ.ಎನ್.ಜೀವರಾಜ್, ರೈತಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಮರಡಪ್ಪ, ದೇವವೃಂದ ದಿನೇಶ್, ರವೀಂದ್ರ ಬೆಳವಾಡಿ, ಪುಣ್ಯಪಾಲ್ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article