ಸುರತ್ಕಲ್: ಸುರತ್ಕಲ್ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು.
ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಗೆ ನೂತನವಾಗಿ ನೇಮಕಗೊಂಡ ಪದಾಧಿಕಾರಿಗಳಿಗೆ ಈ ಸಂದರ್ಭದಲ್ಲಿ ಆದೇಶ ಪತ್ರ ನೀಡಲಾಯಿತು.
ಕುಳಾಯಿ 9ನೇ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಸುರತ್ಕಲ್ ಬ್ಲಾಕ್ ವ್ಯಾಪ್ತಿಯ ಕುಳಾಯಿ 9ನೇ ವಾರ್ಡ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿ ಮಾತನಾಡಿದರು.





