COASTAL ಬೈರಂಪಳ್ಳಿಯಲ್ಲಿ ಕೋಟ ಶ್ರೀನಿವಾಸ ಪೂಜಾರಿ ಪರ ಮತಯಾಚನೆ ಮಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ By HEADLINES KANNADA Wednesday, April 17, 2024 ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಬುಧವಾರ ಕಾಪು ವಿಧಾನಸಭಾ ಕ್ಷೇತ್ರದ ಬೈರಂಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.