ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ; ಕಾಂಗ್ರೆಸ್ ಜೊತೆ ಕೈಜೋಡಿಸಿದ ಸಿಪಿಐ: ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ಘೋಷಣೆ

ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆ; ಕಾಂಗ್ರೆಸ್ ಜೊತೆ ಕೈಜೋಡಿಸಿದ ಸಿಪಿಐ: ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ಘೋಷಣೆ

ಉಡುಪಿ-ಚಿಕ್ಕಮಗಳೂರು ಲೋಕಸಭೆ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಸೋಮವಾರ ಮೂಡಿಗೆರೆಯಲ್ಲಿ ಸಿಪಿಐ ಜೊತೆ ಸಭೆಯನ್ನು ಆಯೋಜಿಸಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಸಿಪಿಐ ನಾಯಕರು ಘೋಷಿಸಿದರು. ಈ ವೇಳೆ ಶಾಸಕಿ ನಯನಾ ಮೋಟಮ್ಮ, ಸಿಪಿಐ ಪದಾಧಿಕಾರಿಗಳಾದ ರಾಧಾ ಸುಂದರೇಶ್, ಲಕ್ಷ್ಮಣ್ ಕುಮಾರ್ , ಆರಾಧ್ಯ ಹಾಜರಿದ್ದರು. 

Ads on article

Advertise in articles 1

advertising articles 2

Advertise under the article