ಕೋಟ ಪರ ಕಾಪುವಿನಲ್ಲಿ ಮತಯಾಚನೆ ಮಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದರೊಂದಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಶುಕ್ರವಾರ ಕಾಪು ಸಂತೆ ಮಾರುಕಟ್ಟೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.