ಮಣಿಪಾಲದ ವಿವಿಧ ಕಂಪನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಮಣಿಪಾಲದ ವಿವಿಧ ಕಂಪನಿಗಳಿಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಮಣಿಪಾಲ ಸುತ್ತಮುತ್ತ ಮತಯಾಚನೆಯಲ್ಲಿ ತೊಡಗಿರುವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಸೋಮವಾರ ಮಣಿಪಾಲದಲ್ಲಿರುವ ಉಡುಪಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನಲ್ಲಿ ಮತಯಾಚನೆ ಮಾಡಿದರು.

ಬಳಿಕ ಮಣಿಪಾಲದಲ್ಲಿರುವ ಮಣಿಪಾಲ್ ಕಾರ್ಡ್ಸ್ ಲಿ. ನಲ್ಲಿ ಸಿಬ್ಬಂದಿಗಳನ್ನು ಭೇಟಿ ಮಾಡಿ, ಈ ಬಾರಿ ಜನಸೇವೆ ಮಾಡಲು ನನಗೊಂದು ಅವಕಾಶ ಕೊಡಿ, ಹೆಚ್ಚಿನ ಮತದಾನ ಮಾಡುವ ಮೂಲಕ ಗೆಲ್ಲಿಸಿ ಎಂದು ಮತಯಾಚನೆ ಮಾಡಿದರು.









Ads on article

Advertise in articles 1

advertising articles 2

Advertise under the article