COASTAL STATE ಸಿದ್ದಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಇನಾಯತ್ ಭಾಗಿ; ಗೀತಾ ಶಿವರಾಜ್ ಕುಮಾರ್'ರನ್ನು ಗೆಲ್ಲಿಸುವಂತೆ ಮನವಿ By HEADLINES KANNADA Tuesday, April 30, 2024 ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಂಡ್ಸೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಹಮ್ಮಿಕೊಂಡ ಸಿದ್ದಾಪುರ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾರ್ಯಕರ್ತರ ಸಮಾವೇಶದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿದರು.