COASTAL ಪದ್ಮರಾಜ್ ಪೂಜಾರಿ ಪರ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದ ಇನಾಯತ್ ಅಲಿ By HEADLINES KANNADA Tuesday, April 16, 2024 ದಕ್ಷಿಣ ಕನ್ನಡ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿಯವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲ್ 17ನೇ ವಾರ್ಡ್‌ನಲ್ಲಿ ಮನೆ ಮನೆಗೆ ಭೇಟಿ ನೀಡಿ ಮತಯಾಚನೆ ನಡೆಸಿದರು.