ಕೋಡಿ ಕನ್ಯಾನ-ಕೋಟ ಪಡುಕರೆಯಲ್ಲಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಕೋಡಿ ಕನ್ಯಾನ-ಕೋಟ ಪಡುಕರೆಯಲ್ಲಿ ಮತಯಾಚನೆ ನಡೆಸಿದ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ  ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಕೆ. ಜಯಪ್ರಕಾಶ್ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕೋಡಿ ಕನ್ಯಾನ, ಕೋಟ ಪಡುಕರೆ ಗ್ರಾಮದಲ್ಲಿ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರರು ಸಾಥ್ ನೀಡಿದರು.
Ads on article

Advertise in articles 1

advertising articles 2

Advertise under the article