COASTAL ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಪರ ಕಟಪಾಡಿ ಪೇಟೆಯಲ್ಲಿ ಮತಯಾಚನೆ ಮಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ By HEADLINES KANNADA Saturday, April 20, 2024 ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೋಟ ಶ್ರೀನಿವಾಸ ಪೂಜಾರಿ ಅವರ ಪರವಾಗಿ ಕಾಪು ಮಂಡಲ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದವರೊಂದಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಶನಿವಾರ ಕಟಪಾಡಿ ಪೇಟೆಗೆ ಭೇಟಿ ನೀಡಿ ಮತಯಾಚನೆ ಮಾಡಿದರು.