ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಪರ ಗುರುವಾರ ಮೂಡಬಿದ್ರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅಲ್ಪಸಂಖ್ಯಾತರ ವಿಭಾಗದ ವೀಕ್ಷಕರಾಗಿರುವ ಕೆಪಿಸಿಸಿ ಅಲ್ಪಸಂಖ್ಯಾತ ಸಮಿತಿ ಪ್ರಧಾನ ಕಾರ್ಯದರ್ಶಿ ಉಡುಪಿ ಶೇಕ್ ವಹಿದ್ ಮೂಡುಬಿದ್ರೆ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ಮಾಡಿ, ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಪ್ರಚಾರ ಮಾಡಿದರು.