STATE ಗೀತಾ ಶಿವರಾಜ್ ಕುಮಾರ್ ಪರ ಭದ್ರಾವತಿಯ ಕಾಗೆಕೋಡಮಗ್ಗೆ ಗ್ರಾಮದಲ್ಲಿ ನಡೆದ ಚುನಾವಣಾ ಸಭೆಯಲ್ಲಿ ಭಾಗಿಯಾದ ಇನಾಯತ್ ಅಲಿ By HEADLINES KANNADA Wednesday, May 1, 2024 ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಗೆಕೋಡಮಗ್ಗೆ ಗ್ರಾಮದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.