COASTAL ಆಸ್ಪತ್ರೆಗೆ ಭೇಟಿ ನೀಡಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಲೀಲ್'ರ ಆರೋಗ್ಯ ವಿಚಾರಿಸಿದ ಇನಾಯತ್ ಅಲಿ By HEADLINES KANNADA Saturday, May 18, 2024 ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಅಬ್ದುಲ್ ಜಲೀಲ್ ಚೊಕ್ಕಬೆಟ್ಟು ಅವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದರು.