COASTAL ವಿಧಾನಪರಿಷತ್ ಚುನಾವಣೆ: ಮತಯಾಚನೆ ನಡೆಸಿದ ಇನಾಯತ್ ಅಲಿ By HEADLINES KANNADA Tuesday, May 28, 2024 ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯ ಪ್ರಯುಕ್ತ ಮಂಗಳವಾರ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ನೀರುಮಾರ್ಗ ವಲಯ ವ್ಯಾಪ್ತಿಯಲ್ಲಿ ಮತದಾರರನ್ನು ಭೇಟಿಯಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ನಡೆಸಿದರು.