COASTAL HEALTH ವಾಮಂಜೂರಿನ ಆರ್.ಜಿ. ಫೌಂಡೇಶನ್ ನೇತೃತ್ವದಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿದ ಇನಾಯತ್ ಅಲಿ By HEADLINES KANNADA Sunday, June 30, 2024 ವಾಮಂಜೂರಿನ ಆರ್.ಜಿ. ಫೌಂಡೇಶನ್ ನೇತೃತ್ವದಲ್ಲಿ ಸಂವೇದನಾ ಮಹಿಳಾ ಸಮಿತಿಯ ಸಹಕಾರದೊಂದಿಗೆ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಈ ಕಾರ್ಯಕ್ರಮವನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಉದ್ಘಾಟಿಸಿ ಮಾತನಾಡಿದರು.