ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಯ ಜಾಮೀನು ಅರ್ಜಿ‌ ವಜಾಗೊಳಿಸಿದ ಹೈಕೋರ್ಟ್

ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣ: ಆರೋಪಿ ಪ್ರವೀಣ್ ಚೌಗುಲೆಯ ಜಾಮೀನು ಅರ್ಜಿ‌ ವಜಾಗೊಳಿಸಿದ ಹೈಕೋರ್ಟ್

ಉಡುಪಿ: ನೇಜಾರು ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗುಲೆ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶ ನೀಡಿದೆ. 

ನೇಜಾರಿನಲ್ಲಿ ಒಂದೇ ಕುಟುಂಬದ ಐನಾಜ್, ಹಸೀನಾ, ಅಫ್ನಾನ್ ಹಾಗೂ ಅಸೀಮ್ ಎಂಬವರ ಹತ್ಯೆ ನಡೆದಿತ್ತು. ಈ ಕುರಿತು ಸಾಂದರ್ಭಿಕ ಸಾಕ್ಷಿ, ಸಿಸಿಟಿವಿ ದೃಶ್ಯ, ಆರೋಪಿ ಕೂದಲಿನ DNA ಆಧರಿಸಿ ಹೆಚ್ಚುವರಿ ಎಸ್ಪಿಪಿ ಬಿ.ಎನ್.ಜಗದೀಶ್ ಅವರು ಇಂದು(ಗುರುವಾರ) ವಾದ ಮಂಡಿಸಿದ್ದರು. ಅದರಂತೆ ಬರ್ಬರ ಹತ್ಯೆ ಆರೋಪಿಯ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

Ads on article

Advertise in articles 1

advertising articles 2

Advertise under the article