ನಟ ದರ್ಶನ್'ಗೆ ಜೈಲಿನಲ್ಲಿ ರಾಜಾತಿಥ್ಯ: ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ನಟ ದರ್ಶನ್'ಗೆ ಜೈಲಿನಲ್ಲಿ ರಾಜಾತಿಥ್ಯ: ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. 

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಹಾಗೂ ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸಿಎಮ್ ಸೂಚನೆಯನ್ನು ನೀಡಿದ್ದಾರೆ..

Ads on article

Advertise in articles 1

advertising articles 2

Advertise under the article