*ಸುಪ್ರೀಮ್ ಕೋರ್ಟ್ ಅಭಿಪ್ರಾಯವನ್ನು ಪುನರುಚ್ಚರಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ*

*ಸುಪ್ರೀಮ್ ಕೋರ್ಟ್ ಅಭಿಪ್ರಾಯವನ್ನು ಪುನರುಚ್ಚರಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ*

ಬೆಂಗಳೂರಿನಲ್ಲಿ ಹಸಿರು ಪ್ರದೇಶವನ್ನು ವೃದ್ಧಿಸಲು, ಎಚ್.ಎಂ.ಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನಲ್ಲಿ 5 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ಇಂದು ಮರು ವಶಪಡಿಸಿಕೊಂಡಿದೆ.
ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯ ಬೃಹತ್ ಉದ್ಯಾನವನ್ನು ನಿರ್ಮಿಸುವ ಗುರಿಯೊಂದಿಗೆ, ಈ ಕ್ರಮವು ಉತ್ತರ ಬೆಂಗಳೂರಿನಲ್ಲಿ ಶುದ್ಧ ವಾತಾವರಣ ಒದಗಿಸಲು ನೆರವಾಗಲಿದೆ ಎಂದಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆಯವರು “once a forest is always a forest” ಎಂಬ ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡು, ನಮ್ಮ ನೈಸರ್ಗಿಕ ಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಅರಣ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ ಎಂದಿದ್ದಾರೆ.

ಸಚಿವ ಈಶ್ವರ ಖಂಡ್ರೆ ಟ್ವೀಟ್
ಬೆಂಗಳೂರಿನಲ್ಲಿ ಹಸಿರು ಪ್ರದೇಶವನ್ನು ವೃದ್ಧಿಸಲು, ಎಚ್.ಎಂ.ಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನಲ್ಲಿ 5 ಎಕರೆ ಅರಣ್ಯ ಭೂಮಿಯನ್ನು ಇಂದು ಮರು ವಶಪಡಿಸಿಕೊಳ್ಳಲಾಯಿತು.
ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯ ಬೃಹತ್ ಉದ್ಯಾನವನ್ನು ನಿರ್ಮಿಸುವ ಗುರಿಯೊಂದಿಗೆ, ಈ ಕ್ರಮವು ಉತ್ತರ ಬೆಂಗಳೂರಿನಲ್ಲಿ ಶುದ್ಧ ವಾತಾವರಣ ಒದಗಿಸಲು ನೆರವಾಗಲಿದೆ.
ಲಾಲ್‌ಬಾಗ್ ಮತ್ತು ಕಬ್ಬನ್ ಪಾರ್ಕ್ ಮಾದರಿಯ ಬೃಹತ್ ಉದ್ಯಾನವನ್ನು ನಿರ್ಮಿಸುವ ಗುರಿಯೊಂದಿಗೆ, ಈ ಕ್ರಮವು ಉತ್ತರ ಬೆಂಗಳೂರಿನಲ್ಲಿ ಶುದ್ಧ ವಾತಾವರಣ ಒದಗಿಸಲು ನೆರವಾಗಲಿದೆ ಎಂದು ತಿಳಿಸಿದ್ದಾರೆ.
“once a forest is always a forest” ಎಂಬ ಸುಪ್ರೀಂ ಕೋರ್ಟ್ ಅಭಿಪ್ರಾಯವನ್ನು ಗಮನದಲ್ಲಿಟ್ಟುಕೊಂಡು, ನಮ್ಮ ನೈಸರ್ಗಿಕ ಸಂಪತ್ತನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಅರಣ್ಯ ಇಲಾಖೆ ದಿಟ್ಟ ಹೆಜ್ಜೆ ಇಟ್ಟಿದೆ ಎಂದಿದ್ದಾರೆ.

Ads on article

Advertise in articles 1

advertising articles 2

Advertise under the article