ಮುಲ್ಕಿ; ವೈದ್ಯಕೀಯ ಸಹಾಯಕ ಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಮುಲ್ಕಿ; ವೈದ್ಯಕೀಯ ಸಹಾಯಕ ಧನ ವಿತರಣಾ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ

 

ಮುಲ್ಕಿ: ಎಂ.ಆರ್ ಪೂಂಜಾ ಚಾರಿಟೇಬಲ್ ಟ್ರಸ್ಟ್ ಕಾರ್ನಾಡ್ ಮುಲ್ಕಿ ವತಿಯಿಂದ ಎಂ.ಎಚ್ ಅರವಿಂದ ಕಾರ್ನಾಡ್ ಅವರ ಮನೆಯಲ್ಲಿ ಆಯೋಜಿಸಲಾದ ವೈದ್ಯಕೀಯ ಸಹಾಯಕ ಧನ ವಿತರಣಾ ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮುಲ್ಕಿ ಮೂಡುಬಿದಿರೆ ಶಾಸಕರಾದ ಉಮನಾಥ್ ಕೋಟ್ಯಾನ್, ಎಂ.ಎಚ್ ಅರವಿಂದ ಕಾರ್ನಾಡ್ ಹಾಗೂ ಗಣ್ಯರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article