ಪತ್ನಿಯ ಸೀಮಂತದಂದೇ ಪತಿ ಕುಸಿದು ಬಿದ್ದು ಮೃತ್ಯು

ಪತ್ನಿಯ ಸೀಮಂತದಂದೇ ಪತಿ ಕುಸಿದು ಬಿದ್ದು ಮೃತ್ಯು

 


ವಿಟ್ಲ: ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವನ್ನಪ್ಪಿದ ಘಟನೆ ಕನ್ಯಾನದಲ್ಲಿ ನಡೆದಿದೆ. ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ಚಾಲಕ ಸತೀಶ್ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.

ಪತ್ನಿಯ ಸೀಮಂತದ ದಿನ ಕುಸಿದು ಬಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Ads on article

Advertise in articles 1

advertising articles 2

Advertise under the article