ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ನೂತನವಾಗಿ ಆಗಮಿಸಿದ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ರವರಿಗೆ ಶಾಖಾ ಮುಖ್ಯಸ್ಥರಾದ ಹಫೀಝ್ ರೆಹಮಾನ್ ಹೂ ಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.
ಈ ಸಂದರ್ಭದಲ್ಲಿ ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ತಂಝೀಮ್ ಶಿರ್ವ, ವಿಘ್ನೇಶ್ ಉಪಸ್ಥಿತರಿದ್ದರು.