COASTAL ಭಾರೀ ಮಳೆಯ ಹಿನ್ನೆಲೆ: ಜೂ.12 ರಂದು ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರೌಢ ಶಾಲೆಗಳಿಗೆ ರಜೆ By HEADLINES KANNADA Wednesday, June 11, 2025 ಉಡುಪಿ: ಸೋಮವಾರದಿಂದ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಹವಾಮಾನ ಇಲಾಖೆ ಗುರುವಾರ ರೆಡ್ ಅಲರ್ಟ್ ಘೋಷಣೆ ಮಾಡಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾಧಿಕಾರಿ ಅಂಗನವಾಡಿಯಿಂದ ಹಿಡಿದು ಪ್ರೌಢ ಶಾಲೆಯವರೆಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.