ಮೂಳೂರಿನ ಅಲ್-ಇಹ್ಸಾನ್ ಕಬಡ್ಡಿ ತಂಡ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಮೂಳೂರಿನ ಅಲ್-ಇಹ್ಸಾನ್ ಕಬಡ್ಡಿ ತಂಡ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕಾಪು : ಶಾಲಾ ಶಿಕ್ಷಣ ಇಲಾಖೆ ಉಡುಪಿ ವಲಯ ಮತ್ತು ಸೈಂಟ್ ಸಿಸಿಲಿ ವಿದ್ಯಾ ಸಂಸ್ಥೆ ಉಡುಪಿ ಇವರ ಸಹಯೋಗದಲ್ಲಿ ನಡೆದ 14ರ ವಯೋಮಾನದ ಬಾಲಕರ ಕಬ್ಬಡ್ಡಿ ಪಂದ್ಯಾಟದಲ್ಲಿ  ಅಲ್-ಇಹ್ಸಾನ್ ಅಕಾಡೆಮಿ ಸ್ಕೂಲ್ ಮೂಳೂರು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟಕ್ಕೆ ಅಯ್ಕೆಯಾಗಿದೆ.

ಸಂಸ್ಥೆಯ ಅಡಳಿತಾಧಿಕಾರಿಗಳಾದ ಪ್ರೂಫೆಸರ್ ಯೂಸೂಫ್, ಪ್ರಾಂಶುಪಾಲರಾದ ಕೆ.ಎಸ್. ಹಬೀಬು ರ‍್ರಹ್ಮಾನ್, ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯಿನಿ ಸೈಯ್ಯದ್ ಶಬಾನಾ, ದೈಹಿಕ ಶಿಕ್ಷಣ ಶಿಕ್ಷಕರಾದ ಬಶೀರ್. ಎಂ., ಸದ್ದಾಂ ಹುಸೇನ್ ಮತ್ತು ಸುಮನ ಕಿಶೋರ್ ವಿದ್ಯಾರ್ಥಿಗಳೊಂದಿಗೆ ಕಾಣಬಹುದು. 

Ads on article

Advertise in articles 1

advertising articles 2

Advertise under the article