ಮಂಗಳೂರು: ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಂ.ಎ.ಗಫೂರ್ ಅವರ ಪದಗ್ರಹಣ ಸಮಾರಂಭವು ಅಕ್ಟೋಬರ್ 6 ಸೋಮವಾರದಂದು ಬೆಳಿಗ್ಗೆ 11 ಗಂಟೆಗೆ ನಗರದ ಪುರಭವನ ಸಂಕೀರ್ಣದ ಮಿನಿ ಟೌನ್ ಹಾಲ್ ಸಭಾಂಗಣದಲ್ಲಿ ನಡೆಯಲಿದೆ ಎಂದು ಮಂಡಳಿಯ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.