ಉಡುಪಿ - ತೋನ್ಸೆಯ ಹೆಮ್ಮೆಯ ವಿದ್ಯಾಸಂಸ್ಥೆ ಹೂಡೆಯ ಸಾಲಿಹಾತ್ ಪ್ರೌಡಶಾಲೆ ಈ ಬಾರಿಯ SSLC ಪರೀಕ್ಷೆಯಲ್ಲಿ 100% ಫಲಿತಾಂಶ ಧಾಖಲಿಸಿದೆ.
ಪರೀಕ್ಷೆಗೆ ಹಾಜರಾದ ಒಟ್ಟು 59 ವಿಧ್ಯಾರ್ಥಿಗಳಲ್ಲಿ 27 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿ ತೋನ್ಸೆಗೆ ಗೌರವ ತರುವಲ್ಲಿ ತಮ್ಮ ಕೊಡುಗೆಯನ್ನು ನೀಡಿದ್ದಾರೆ.
