ರಾಜ್ಯದ ಜನರ ಸುಖ, ಶಾಂತಿ, ಸೌಹಾರ್ದತೆಗಾಗಿ ವಿಶೇಷ ಪ್ರಾರ್ಥನೆ
ಕಲಬುರಗಿಯ ಅತ್ಯಂತ ಪ್ರಸಿದ್ಧ ಹಝರತ್ ಖ್ವಾಜಾ ಬಂದೇ ನವಾಝ್ ದರ್ಗಾಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ರಾಜ್ಯದ ಜನರ ಸುಖ, ಶಾಂತಿ, ಸೌಹಾರ್ದತೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಧರ್ಮಗುರುಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಯು.ಟಿ ಖಾದರ್, ಡಾ. ಶರಣಪ್ರಕಾಶ್ ಪಾಟೀಲ್, ಶಾಸಕರಾದ ರಹೀಂ ಖಾನ್, ಅಜಯ್ ಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.



